ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಿದ ದಾಸಶ್ರೇಷ್ಠ ‘ಕನಕದಾಸರ‘ ಜಯಂತಿಯನ್ನು ದಿನಾಂಕ 22.11.2021 ರಂದು ಬೆಳಿಗ್ಗೆ 10 ಘಂಟೆಗೆ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಮ್ಮ ಶಾಲೆಯ ಪ್ರಾಚಾರ್ಯರಾದ ಶ್ರೀಮತಿ ಉಷಾ ಸಂತೋಷ್ ಹಾಗು ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಹಾಜರಿದ್ದರು.
![](https://jsssmems.in/wp-content/uploads/2025/02/DSC9852.jpg)
ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಿದ ದಾಸಶ್ರೇಷ್ಠ ‘ಕನಕದಾಸರ‘ ಜಯಂತಿಯನ್ನು ದಿನಾಂಕ 22.11.2021 ರಂದು ಬೆಳಿಗ್ಗೆ 10 ಘಂಟೆಗೆ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಮ್ಮ ಶಾಲೆಯ ಪ್ರಾಚಾರ್ಯರಾದ ಶ್ರೀಮತಿ ಉಷಾ ಸಂತೋಷ್ ಹಾಗು ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಹಾಜರಿದ್ದರು.
Get the Latest Insights